Site icon NBTV Kannada

ಸೋಲಾರ್ ಕೃಷಿ ಪಂಪ್ಸೆಟ್ ಅಳವಡಿಸಕೆಗೆ ಸರ್ಕಾರ ಶೇ.50ರಷ್ಟು ಸಬ್ಸಿಡಿ ಘೋಷಣೆ

ಬೆಂಗಳೂರು. 22: ಮಂಗಳವಾರದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕುಸುಮ್ ಬಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ರೈತರಿಗೆ ಸಂತಸದ ವಿಷಯವನ್ನು ನೀಡಿದ ರಾಜ್ಯ ಸರ್ಕಾರ ಕೃಷಿಯಲ್ಲಿನ ಪ್ರಗತಿ ಸಾಧಿಸುವ ಸಲುವಾಗಿ ಚರ್ಚೆ ನಡೆಸಿ ರೈತರಿಗೆ ಅನುಕೂಲವಾಗುವಂತ ಸೌಲಭ್ಯಗಳನ್ನು ಈ ಕೆಳಕಂಡಂತೆ ಘೋಷಣೆ .

ಎಂದು ಮುಖ್ಯಮಂತ್ರಿಗಳು ಮಾಧ್ಯಮಗಳಿಗೆ ತಿಳಿಸಿದ್ದು.
ಈ ಸಭೆಯಲ್ಲಿ ಇಂಧನ ಸಚಿವ ಕೆ ಜೆ ಜಾರ್ಜ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Exit mobile version