ಮೊಳಕಾಲ್ಮೂರು ಕ್ಷೇತ್ರದಲ್ಲಿ12.73 ಕೋಟಿ ರೂ ಅಭಿವೃದ್ಧಿಕಾಮಗಾರಿಗಳಿಗೆ; ಶಾಸಕ ಎನ್.ವೈ. ಗೋಪಾಲಕೃಷ್ಣ ಚಾಲನೆ
ಮೊಳಕಾಲ್ಮೂರು (ಅ.14): ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಎನ್.ವೈ. ಗೋಪಾಲಕೃಷ್ಣ ಅವರ ನೇತೃತ್ವದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಭೂಮಿಪೂಜೆ ಹಾಗೂ ಉದ್ಘಾಟನೆ ನೆರವೇರಿಸಿದಾರು. ಕ್ಷೇತ್ರದ…
